ರಾಜ್ಯಬೆಳಗಾವಿಯ ಕಿತ್ತೂರಿನ ಢಾಬಾದಲ್ಲಿ ಜೀತದಾಳಿನಂತೆ ದುಡಿಯುತ್ತಿರುವ ಯುವಕ: ಪೊಲೀಸರಿಂದ ಎಫ್ಐಆರ್
ಕಿತ್ತೂರು ಸಮೀಪದ ಹಳೆ ಢಾಬಾವೊಂದರಿಂದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ 26 ವರ್ಷದ ಯುವಕನೊಬ್ಬ ಜೀತದಾಳಿನಂತೆ ಕಾಲುಗಳನ್ನು ಸರಪಳಿಯಲ್ಲಿ ಕಟ್ಟಿಕೊಂಡು ದುಡಿಯುತ್ತಿದ್ದ. ಈ ಯುವಕ ಢಾಬಾದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಕಾಲಿಗೆ ಸರಪಳಿ ಕಟ್ಟಿಕೊಂಡು ಗ್ರಾಹಕರಿಗೆ ಬಡಿಸುವ ದುಸ್ಥಿತಿ.