ಣಜಿ ಟ್ರೋಫಿ

ರಣಜಿ ಟ್ರೋಫಿ: ಶೌಕತ್ ಶತಕ, ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ
ಇಲ್ಲಿನ ರಾಜನಗರದ ಕೆಎಸ್ ಸಿಎ ಅಂಗಳದಲ್ಲಿ ನಡೆದೆ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ತಂಡಗಳು ನಿರೀಕ್ಷೆಯಂತೆ ಡ್ರಾ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ ಕರ್ನಾಟಕ ತಂಡಕ್ಕೆ ಮೂರು ಹಾಗೂ ಉತ್ತರ ಪ್ರದೇಶ ತಂಡಕ್ಕೆ ಒಂದು ಅಂಕ ಲಭಿಸಿದೆ.

ರಣಜಿ ಟ್ರೋಫಿ: ಅಭಿಮನ್ಯು ಮಿಥುನ್ ಮಾರಕ ದಾಳಿ, ಉತ್ತರ ಪ್ರದೇಶ 280ಕ್ಕೆ ಆಲೌಟ್
ಅಭಿಮನ್ಯು ಮಿಥುನ್ (60 ಕ್ಕೆ 6) ಅವರ ಮಾರಕ ದಾಳಿಗೆ ನಲುಗಿದ ಉತ್ತರ ಪ್ರದೇಶ 2019/20ರ ಆವೃತ್ತಿಯ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಎರಡನೇ ಸುತ್ತಿನ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ಕರ್ನಾಟಕ ವಿರುದ್ಧ ಎರಡನೇ ದಿನ ಬಹುಬೇಗ ಆಲೌಟ್ ಆಯಿತು.

