ರಾಜ್ಯಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯ
ಗಣೇಶ ಚತುರ್ಥಿ ಹಬ್ಬ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಬೇಕೆಂಬ ಆಗ್ರಹಗಳು ವ್ಯಕ್ತವಾಗತೊಡಗಿವೆ.