ಇದೇ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗಾಗಿ ಮುಂದಿನ ತಿಂಗಳು ನಡೆಯಲಿರುವ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಬಹುತೇಕಆಟಗಾರರು ಹರಾಜಾಗದೇ ಉಳಿಯುವ ಸಂಭವವಿದೆಯೇ? ಇಂಥದ್ದೊಂದು ಪ್ರಶ್ನೆ ಈಗ ಫ್ರಾಂಚೈಸಿಗಳ ವಲಯದಲ್ಲಿ ಹರಿದಾಡುತ್ತಿದೆ...