ತಂತ್ರ

ತಂತ್ರ ಚಿತ್ರದ ಟ್ರೈಲರ್

ಡಿಕೆಶಿ ರಣತಂತ್ರಕ್ಕೆ ಬಿಜೆಪಿ ದಿಲ್ಲಿ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿನೇ ದಿನೇ ತನ್ನ ಯೋಜನೆಗಳ ಮೂಲಕ ಜನಪ್ರಿಯವಾಗುತ್ತಿರುವುದರ ಜತೆಗೇ ಸಂಘಟನಾತ್ಮಕವಾಗಿಯೂ ಗಟ್ಟಿಯಾಗುತ್ತಿರುವುದೂ ದಿಲ್ಲಿಯ ನಾಯಕರಿಗೆ ಆತಂಕ ತಂದಿದೆ.

2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ: ಮುಂದಿನ 5 ದಿನಗಳ ಕಾಲ ಕಾರ್ಯಕರ್ತರ ಜೊತೆ ಸಮಾಲೋಚನೆ
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಸೋನಿಯಾ ಗಾಂಧಿ ನಿವಾಸದಲ್ಲಿ ಇಂದು ಕಾಂಗ್ರೆಸ್ ನಾಯಕರ ಸಭೆ: ಬಿಜೆಪಿಗೆ ಪ್ರತಿತಂತ್ರ ರೂಪಿಸಲು ಚರ್ಚೆ
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಿರುವ ಕಾಂಗ್ರೆಸ್ ನ ಉನ್ನತ ಮಟ್ಟದ ನಾಯಕರು ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಇದ್ದಂತೆ, ಬಿಜೆಪಿಗೆ ಅಶ್ವತ್ಥ ನಾರಾಯಣ: ಪಕ್ಷ ಸಂಘಟಿಸಲು 'ಶಾ' ತಂತ್ರ
ಯಡಿಯೂರಪ್ಪ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಮತ್ತು ಡಾ.ಸಿಎನ್ ಅಶ್ವತ್ಥ ನಾರಾಯಣ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ನೇಮಕ ಮಾಡಿರುವ ವಿಷಯ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ....

ಬರಿ ಒಂದು ತಂತ್ರದಿಂದ ಭಾರತೀಯ ಬೌಲರ್ ಗಳನ್ನು ನಿಭಾಯಿಸಲು ಸಾಧ್ಯವಿಲ್ಲ: ಗ್ಲೇನ್ ಮ್ಯಾಕ್ಸ್‌ವೇಲ್
ಫೆಬ್ರವರಿ 23ರಿಂದ ಆಸ್ಟ್ರೇಲಿಯಾ-ಟೀ ಇಂಡಿಯಾ ನಡುವಣ ಟೆಸ್ಟ್ ಸರಣಿ ನಡೆಯಲಿದ್ದು ಭಾರತೀಯ ಸ್ಪಿನ್ ಬೌಲರ್ ಗಳನ್ನು ಒಂದು ತಂತ್ರದಿಂದ ನಿಭಾಯಿಸಲು...

ಉಪ ಚುನಾವಣೆಯಲ್ಲಿ ಜಯ ಗಳಿಸಲು ರಾಜ್ಯ ಸರ್ಕಾರದ ತಂತ್ರ
ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಅಭ್ಯರ್ಥಿಗಳನ್ನು ....

