ರಾಜ್ಯಉಚಿತ ವಿದ್ಯುತ್, ಸಾಲಮನ್ನಾದಂತಹ ತಾತ್ಕಾಲಿಕ ಪರಿಹಾರದಿಂದ ಕೃಷಿ ಅಭಿವೃದ್ಧಿ ಸಾಧ್ಯವಿಲ್ಲ: ವೆಂಕಯ್ಯ ನಾಯ್ಡು
ಉಚಿತ ವಿದ್ಯುತ್, ರೈತರ ಸಾಲಮನ್ನಾ ಎನ್ನುವುದು ತಾತ್ಕಾಲಿಕ ಪರಿಹಾರ ಮಾತ್ರ. ತಾತ್ಕಾಲಿಕ ಉಪಶಮನದಿಂದ ಕೃಷಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಪ್ರತಿಪಾದಿಸಿದ್ದಾರೆ.