17 ವರ್ಷದ ಬಾಲಕಿಯನ್ನು ಅಪಹರಿಸಿ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ "ತಂತ್ರಿ"ಯನ್ನು ಬಂಧಿಸಿರುವುದಾಗಿ ಬಲಿಯಾ ಜಿಲ್ಲೆಯ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.