ರಾಜ್ಯಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು; ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!
ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.