ತಂದೆ ಬಂಧನ

ಅಪ್ರಾಪ್ತೆ ಗರ್ಭಿಣಿ ಕೇಸ್: 17 ಪುರುಷರ DNA ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಶಾಕ್; ತಂದೆ ಅರೆಸ್ಟ್
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ತನಿಖೆ ಪ್ರಾರಂಭವಾದ ಈ ಭಯಾನಕ ಪ್ರಕರಣದಲ್ಲಿ, ಪೊಲೀಸರು ಈ ಹಿಂದೆ ಎರಡನೇ ಆರೋಪಿಯಾಗಿ 17 ವರ್ಷದ ಬಾಲಕನನ್ನು ಬಂಧಿಸಿದ್ದರು, ಈ ಇಬ್ಬರೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಗುರುತಿಸಿದ್ದಳು.

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!
ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ.

ಬಾಲಕಿ ಮೇಲೆ ಅತ್ಯಾಚಾರ, ಕೈ ಕತ್ತರಿಸಿದ ಸ್ಥಿತಿಯಲ್ಲಿ ಶವ ಪತ್ತೆ; ತಂದೆ ಬಂಧನ
ತನ್ನ ಮಗಳ ನಾಪತ್ತೆ ಬಗ್ಗೆ ಟಿವಿಯಲ್ಲಿ ಕಾಣಿಸಿಕೊಂಡು ಮಾತನಾಡುತ್ತಿದ್ದ ಆಕೆ ತಂದೆಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!
ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಮರ್ಯಾದೆ ಹತ್ಯೆ, ಮಹಿಳೆ ತಂದೆ ಬಂಧನ
ಮತ್ತೊಂದು ಜಾತಿಯ ವ್ಯಕ್ತಿಯನ್ನು ಮದುವೆಯಾದ 24 ವರ್ಷದ ಮಹಿಳೆಯನ್ನು ಹತ್ಯೆ ಮಾಡಿದ.....

