ಹಾರೋಗೇರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇನ್ಸ್ಪೆಕ್ಟರ್ ಅಶೋಕ ಸದಲಗಿ ಅವರು ಠಾಣೆಯ ಮುಂದೆ ತಮ್ಮ ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದರು.