ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಲಂಕಾ ಅಭಿಮಾನಿಯೊಬ್ಬರಿಗೆ ಸ್ವದೇಶಕ್ಕೆ ಮರಳಲು ವಿಮಾನ ಟಿಕೆಟ್ ವ್ಯವಸ್ಥೆ ಮಾಡುವ ಮೂಲಕ ಔದಾರ್ಯ ಮೆರೆದಿದ್ದಾರೆ...