ರಾಜ್ಯಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು: ಹೈಕೋರ್ಟ್ ತೀರ್ಪು
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.