ದೇಶಉತ್ತರ ಪ್ರದೇಶ: ಗಂಗಾ ನದಿಯಲ್ಲಿ ತಂದೆಯ ಚಿತಾಭಸ್ಮ ವಿಸರ್ಜಿಸುವಾಗ ಮುಳುಗಿದ ಯುವಕನ ಸಾವು!
ಹೃದಯಾಘಾತದಿಂದ ಮೃತಪಟ್ಟಿದ್ದ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ನಂತರ, ಚಿತಾಭಸ್ಮವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವಾಗ ನೀರಿನ ಹರಿವು ಹೆಚ್ಚಾಗಿದ್ದು, ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.