ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಚೊಚ್ಚಲ ಶತಕ ದಾಖಲಿಸಿರುವ ಪೃಥ್ವಿ ಶಾ ತಮ್ಮ ಕ್ರಿಕೆಟ್ ಜೀವನದ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.