ತಂದೆಯ ಹತ್ಯೆ

ಮಧ್ಯಪ್ರದೇಶ: ಸೋಶಿಯಲ್ ಮೀಡಿಯಾ ಮೂಲಕ ಬಾಡಿಗೆ ಹಂತಕನನ್ನು ನೇಮಿಸಿ ತನ್ನ ತಂದೆಯನ್ನೇ ಕೊಲ್ಲಿಸಿದ ಪುತ್ರ!
ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹಣಕ್ಕಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಬಾಡಿಗೆ ಹಂತಕನೊಬ್ಬನನ್ನು ಬಾಡಿಗೆ ಆಧಾರದ ಮೇಲೆ ನೇಮಿಸಿ 59 ವರ್ಷದ ತನ್ನ ತಂದೆಯನ್ನೇ ಕೊಲ್ಲಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಹೇಶ್ ಗುಪ್ತಾ ಕೊಲೆಯಾದವರು.

ಶ್ರೀಲಂಕಾ ಕ್ರಿಕೆಟಿಗ ಧನಂಜಯ್ ಡಿ. ಸಿಲ್ವಾ ತಂದೆ ದುಷ್ಕರ್ಮಿಗಳ ಗುಂಡಿಗೆ ಬಲಿ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ ರೌಂಡರ್ ಆಟಗಾರ ಧನಂಜಯ್ ಡಿ. ಸಿಲ್ವಾ ಅವರ ತಂದೆಯನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

