ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಪಡೆಯಲು ತನ್ನ ತಂದೆಯನ್ನೇ ಪಾಪಿ ಪುತ್ರನೊಬ್ಬ ಹತ್ಯೆ ಮಾಡಿರುವ ಆತಂಕಕಾರಿ ಸುದ್ದಿಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.