ದೇಶತೆಲಂಗಾಣ: ಹೆತ್ತ ಮಗಳ ಮೇಲೆಯೇ ತಂದೆಯಿಂದ ನಿರಂತರ ಅತ್ಯಾಚಾರ; ಬಾಲಕಿ ಗರ್ಭಿಣಿ
ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವ ಹೇಯ ಕೃತ್ಯ ತೆಲಂಗಾಣದ ವಿಕಾರಾಬಾದ್ನ ಮೊಮಿನ್ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.