ರಾಜ್ಯಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ
ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.