ತಂಬಾಕು

Video: 390 ಕೆಜಿ ತಂಬಾಕು ಅಕ್ರಮ ಸಾಗಾಟ; ಪ್ರಶ್ನಿಸಿದ ಪೊಲೀಸ್ ಅನ್ನೇ ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಭೂಪ!
ರಾಜ್ಯ

Video: 390 ಕೆಜಿ ತಂಬಾಕು ಅಕ್ರಮ ಸಾಗಾಟ; ಪ್ರಶ್ನಿಸಿದ ಪೊಲೀಸ್ ಅನ್ನೇ ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಭೂಪ!

ಬೆಂಗಳೂರು ಹೊರವಲಯದ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ತಂಬಾಕು ಮತ್ತು ಮದ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದ 34 ವರ್ಷದ ವ್ಯಕ್ತಿಯನ್ನು ಹರಸಾಹಸಪಟ್ಟು ಹಿಡಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್: ಲೋಕಸಭೆಯಲ್ಲಿ 2 ಮಸೂದೆ ಮಂಡಿಸಿದ ಸೀತಾರಾಮನ್
ದೇಶ

ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್: ಲೋಕಸಭೆಯಲ್ಲಿ 2 ಮಸೂದೆ ಮಂಡಿಸಿದ ಸೀತಾರಾಮನ್

ಜಿಎಸ್‌ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮಂಡಿಸಲಾಯಿತು.

ಅಕ್ರಮ ಸಾಗಾಟ ಮಾಡುತ್ತಿದ್ದ 1 ಕೋಟಿ ರೂ ಮೌಲ್ಯದ ತಂಬಾಕು ವಶಕ್ಕೆ
ರಾಜ್ಯ

ಅಕ್ರಮ ಸಾಗಾಟ ಮಾಡುತ್ತಿದ್ದ 1 ಕೋಟಿ ರೂ ಮೌಲ್ಯದ ತಂಬಾಕು ವಶಕ್ಕೆ

ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ದಾಳಿ ನಡೆಸಿ ಸೂಕ್ತ ದಾಖಲೆಗಳಿಲ್ಲದ ವಿವಿಧ ಬ್ರ್ಯಾಂಡ್‌ಗಳ 850ಕ್ಕೂ ಹೆಚ್ಚು ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.

ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!
ರಾಜ್ಯ

ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!

ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

‘ತಂಬಾಕು ನಿಯಂತ್ರಣ ಕ್ರಮಗಳ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’: ಅಧಿಕಾರಿಗಳು
ರಾಜ್ಯ

‘ತಂಬಾಕು ನಿಯಂತ್ರಣ ಕ್ರಮಗಳ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’: ಅಧಿಕಾರಿಗಳು

ಜೂನ್ 26ರಿಂದ 28ರವರೆಗೆ ಶಾಸಕರಿಗೆ ಓರಿಯಂಟೇಶನ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಂಬಾಕು ನಿಯಂತ್ರಣ ಕುರಿತು ಅಧಿವೇಶನ ನಡೆಸಲು ಮುಂದಾಗಿದ್ದಾರೆ. 

ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯ

ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆ

ಬಸ್ ಗಳ ಮೇಲಿನ ತಂಬಾಕು ಜಾಹೀರಾತುಗಳ ಕೈಬಿಡುವಂತೆ ಆರೋಗ್ಯ ಇಲಾಖೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನಿಗಮಕ್ಕೆ ಸೂಚನೆ ನೀಡಿದೆ.

2025ರ ವೇಳೆಗೆ 'ತಂಬಾಕು ಮುಕ್ತ ಪೀಳಿಗೆ'ಗಾಗಿ ನ್ಯೂಜಿಲೆಂಡ್ ಮಾದರಿಯತ್ತ ಕರ್ನಾಟಕದ ಚಿತ್ತ
ರಾಜ್ಯ

2025ರ ವೇಳೆಗೆ 'ತಂಬಾಕು ಮುಕ್ತ ಪೀಳಿಗೆ'ಗಾಗಿ ನ್ಯೂಜಿಲೆಂಡ್ ಮಾದರಿಯತ್ತ ಕರ್ನಾಟಕದ ಚಿತ್ತ

2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್‌ನಿಂದ ಪ್ರೇರಿತವಾಗಿರುವ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಕರ್ನಾಟಕಕ್ಕೆ ಇದೇ ಮಾದರಿಯನ್ನು ತರಲು ಮುಂದಾಗಿದೆ. 

9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!

ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದರು.

ಜಾರ್ಖಂಡ್: ಸರ್ಕಾರಿ ಕೆಲಸ ಬೇಕೆ? ಹಾಗಿದ್ದರೇ ಮೊದಲು ತಂಬಾಕು ತ್ಯಜಿಸಿ!
ದೇಶ

ಜಾರ್ಖಂಡ್: ಸರ್ಕಾರಿ ಕೆಲಸ ಬೇಕೆ? ಹಾಗಿದ್ದರೇ ಮೊದಲು ತಂಬಾಕು ತ್ಯಜಿಸಿ!

ತಂಬಾಕು ತ್ಯಜಿಸಿದರೇ ಸರ್ಕಾರಿ ಉದ್ಯೋಗ ನೀಡುವುದಾಗಿ ಜಾರ್ಖಂಡ್ ಸರ್ಕಾರ ಘೋಷಿಸಿದೆ. ತಂಬಾಕು ಜಗಿಯುವುದನ್ನು ನಿಲ್ಲಿಸಿರುವ ಸಂಬಂಧ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ.