ತಂಬಾಕು ಉತ್ಪನ್ನ

ಫೆಬ್ರವರಿ 1 ರಿಂದ ಹೊಸ ತೆರಿಗೆ, ಸೆಸ್ ಜಾರಿ: ಪಾನ್ ಮಸಾಲಾ ಬಲು ದುಬಾರಿ; ಬಾಯಿ ಸುಡಲಿದೆ ಸಿಗರೇಟ್-ಬೀಡಿ!
ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದ್ದು ಅಧಿಸೂಚನೆ ಪ್ರಕಾರ, ತಂಬಾಕು ಮತ್ತು ಪಾನ್ ಮಸಾಲದ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ.

ಬೆಂಗಳೂರು: ದೇಶದ 4ನೇ ರಾಷ್ಟ್ರೀಯ ತಂಬಾಕು ಪರೀಕ್ಷಾ ಪ್ರಯೋಗಾಲಯ ನಿಮ್ಹಾನ್ಸ್‌ನಲ್ಲಿ ಉದ್ಘಾಟನೆ
ಇದು ಪುರಾವೆ ಆಧಾರಿತ ತಂಬಾಕು ನಿಯಂತ್ರಣಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಮತ್ತು ಭಾರತದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ಹೊರೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತದೆ.

ಸಿಗರೇಟು, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯ ಪರವಾನಗಿ ನಿಯಮ ಜಾರಿ: ಬಿಬಿಎಂಪಿ
ಕರ್ನಾಟಕದಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವು ಪರವಾನಗಿ ಪಡೆದ ಮಾರಾಟಗಾರರ ಮೂಲಕ ಮಾತ್ರ ಮಾರಾಟವಾಗಲಿದೆ.

ಆರೋಗ್ಯ ಮೂಲಸೌಕರ್ಯ ವೃದ್ಧಿ; ತಂಬಾಕು ಉತ್ಪನ್ನಗಳ ಅಬಕಾರಿ ಸುಂಕ ಹೆಚ್ಚಿಸಿ: ಸರ್ಕಾರಕ್ಕೆ ಆರ್ಥಿಕ ತಜ್ಞರ ಮನವಿ
ಹೆಚ್ಚುವರಿ ಆದಾಯ ಗಳಿಸಲು ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಬೇಕು ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಆರ್ಥಿಕ ತಜ್ಞರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್‌ಟಿಎಫ್‌ಕೆ ಪತ್ರ; ಸಲಹೆಯ ಅಂಶ ಹೀಗಿದೆ..
ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ತಂಬಾಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಗರದ ಸಂಸ್ಥೆಗಳು ಜಿಎಸ್ ಟಿ ಮಂಡಳಿಯನ್ನು ಒತ್ತಾಯಿಸಿವೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಿ, ಉಗುಳುವುದು ನಿಷೇಧ: ಪಿ.ಎನ್.ರವೀಂದ್ರ
ಕೋವಿಡ್ 19 ಹಿನ್ನೆಲೆ ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ “ಪರಿಹಾರ ಸೆಸ್”ವಿಧಿಸಲು ಸಾರ್ವಜನಿಕ ಆರೋಗ್ಯ ತಜ್ಞರ ಮನವಿ
ಸಾರ್ವಜನಿಕ ಆರೋಗ್ಯ ಹಾಗು ಆರ್ಥಿಕ ತಜ್ಞರು ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ “ಪರಿಹಾರ ಸೆಸ್(Compensation CESS)” ಅನ್ನು ಹೆಚ್ಚುವರಿಯಾಗಿ ವಿಧಿಸಲು ಒತ್ತಾಯ ಮಾಡುತ್ತಿದ್ದಾರೆ.

ತಂಬಾಕು ಉತ್ಪನ್ನಗಳ ಮೇಲೆ ಹೊಸ ಆರೋಗ್ಯ ಎಚ್ಚರಿಕೆ ಸಂದೇಶ - ಸೆಪ್ಟೆಂಬರ್ 1 ರಿಂದ ಜಾರಿ
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಪೊಟ್ಟಣಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆ ನಿಯಮಾವಳಿಗಳು 2018 ಸೆಪ್ಟೆಂಬರ್ 1 ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ

ಸಿಗರೇಟ್, ತಂಬಾಕು ಉತ್ಪನ್ನ ಮಾರಾಟಕ್ಕೆ ವಿಶೇಷ ಅನುಮತಿ; ಅಕ್ರಮ ತಡೆಗೆ ಕ್ರಮ
ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ವಿಶೇಷ ...

