ತಂಬಾಕು ಉತ್ಪನ್ನಗಳು

ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ಮುಕ್ತ ಪೀಳಿಗೆ ಸೃಷ್ಠಿಗೆ ಕೈಜೋಡಿಸಿದ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು
ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಮಕ್ಕಳು, ಪೋಷಕರು, ಶಿಕ್ಷಕರು, ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕೈಜೋಡಿಸಿ ‘ತಂಬಾಕು ಮುಕ್ತ ಪೀಳಿಗೆ’ ನಿರ್ಮಾಣ ಮಾಡಲು ಪಣತೊಟ್ಟು, ತಂಬಾಕು ಮುಕ್ತ ಪೀಳಿಗೆ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದರು.

ತಂಬಾಕು ಉತ್ಪನ್ನಗಳ ಮೇಲಿನ ‘ಪರಿಹಾರ ಸೆಸ್’ ಹೆಚ್ಚಳದಿಂದ ಲಸಿಕೆಗೆ ಅಗತ್ಯವಿರುವ ಆದಾಯ ಸಂಗ್ರಹ!
ತಂಬಾಕು ಉತ್ಪನ್ನಗಳ ಮೇಲಿರುವ ‘ಪರಿಹಾರ ಸೆಸ್’ ಅನ್ನು ಹೆಚ್ಚಿಸುವಂತೆ ಸಾರ್ವಜನಿಕ ಆರೋಗ್ಯ ಗುಂಪುಗಳು ವೈದ್ಯರು ಮತ್ತು ಧೂಮಪಾನಿಗಳೊಂದಿಗೆ ಜಿಎಸ್‌ಟಿ ಮಂಡಳಿಯನ್ನು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ
ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ತಂಬಾಕು ಉತ್ಪನ್ನಗಳ ಮೇಲೆ ಎಚ್ಚರಿಕೆ ಸಂದೇಶ: ಕರ್ನಾಟಕ ಹೈ ಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ
ತಂಬಾಕು ಉತ್ಪನ್ನಗಳ ಪ್ಯಾಕೆಟ್ ಗಳ ಮೇಲೆ ಶೇ.85 ರಷ್ಟು ಭಾಗ ಎಚ್ಚರಿಕೆ ಸಂದೇಶ ಇರುವ ಚಿತ್ರವನ್ನು ಹಾಕುವ ಅಗತ್ಯವಿಲ್ಲ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಯಾವುದೇ ತಡೆ ನೀಡಲು....

