ರಾಜ್ಯ'ಕ್ಯಾನ್ಸರ್ ಪ್ರಕರಣಗಳ ಹೆಚ್ಚಳ ನಿಗ್ರಹಕ್ಕೆ ತಂಬಾಕು ಸೇವನೆಯ ಉತ್ಸಾಹಭಂಗ ಅತ್ಯಗತ್ಯ'
ಭಾರತದಲ್ಲಿನ ಎಲ್ಲಾ ಕ್ಯಾನ್ಸರ್ಗಳ ಪೈಕಿ ಶೇಕಡ 50 ರಷ್ಟಕ್ಕೆ ತಂಬಾಕು ಕಾರಣವಾಗಿದ್ದು, ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳನ್ನು ತಡೆಯಲು ತಂಬಾಕು ಸೇವನೆಯ ಉತ್ಸಾಹಭಂಗಗೊಳಿಸಬೇಕು ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಾಧ್ಯಾಪಕರಾದ ಪುರುಷೋತ್ತಮ್ ಚವಾಣ್ ಹೇಳಿದ್ದಾರೆ.