ತಂಬಾಕು ನಿಷೇಧ

ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ತಂಬಾಕು ನಿಯಂತ್ರಣ ಸಂಸ್ಥೆಗಳಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯ
ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ತಂಬಾಕು ನಿಯಂತ್ರಣ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯ ಹೇರಿವೆ.

ಯುವಜನತೆಯನ್ನು ತಂಬಾಕು ಬಳಕೆಯಿಂದ ರಕ್ಷಿಸಲು ಕಾನೂನು ಬಲಗೊಳಿಸುವ ತುರ್ತು ಅಗತ್ಯವಿದೆ: ತಜ್ಞರ ಅಭಿಮತ
ತಂಬಾಕು ಉತ್ಪನ್ನಗಳ ಮಾರಾಟದ ಕಾನೂನಾತ್ಮಕ ವಯಸ್ಸಿನ ಮಿತಿ 21 ವರ್ಷಗಳಿಗೆ ಏರಿಕೆ, ತಂಬಾಕು ಜಾಹೀರಾತು ಮತ್ತು ಪ್ರಚಾರದ ಮೇಲೆ ಸಮಗ್ರ ನಿಷೇಧ ಮತ್ತು ಸಿಂಗಲ್-ಸ್ಟಿಕ್ ಸಿಗರೇಟ್ (ಸಿಗರೇಟ್/ಬೀಡಿಗಳ ಬಿಡಿ ಮಾರಾಟ) ಮೇಲೆ ನಿರ್ಬಂಧ- ಇವು ಮಕ್ಕಳು ಮತ್ತು ವಿದ್ಯಾರ್ಥಿಗಳು ಸಣ್ಣ ವಯಸ್ಸಿನಲ್ಲಿ ತಂಬಾಕು ಬಳಕೆಯ ಅಭ್ಯಾಸಕ್ಕೆ ಸಿಲುಕುವುದನ್ನು ತಡೆಯಲು ತಜ್ಞರು ನೀಡಿರುವ ಕೆಲ ಶಿಫಾರಸುಗಳಾಗಿವೆ.

ಡ್ರಗ್ಸ್ ಹಾಗೂ ತಂಬಾಕು ನಿಷೇಧಕ್ಕೆ ಸುಗ್ರೀವಾಜ್ಞೆ ಶೀಘ್ರ
ರಾಜ್ಯದಲ್ಲಿ ಅಕ್ರಮ ಡ್ರಗ್ಸ್ ಮಾರಾಟ ಹಾಗೂ ತಂಬಾಕು, ಗುಟ್ಕಾ ಮಾರಾಟ ಮತ್ತು ವಿತರಣೆ ನಿಯಂತ್ರಿಸಲು ಒಂದು ವಾರದಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲಿದೆ.

ತಂಬಾಕು ನಿಷೇಧಕ್ಕೆ ಸುರೇಶಕುಮಾರ್ ಆಗ್ರಹ
ಜಗಿಯುವ ತಂಬಾಕಿನಿಂದಾಗುತ್ತಿರುವ ಅವಘಡವನ್ನು ಮನಗಂಡ 15ಕ್ಕೂ ಹೆಚ್ಚು ರಾಜ್ಯಗಳು ಜಗಿಯುವ ತಂಬಾಕು ನಿಷೇಧಿಸಿವೆ. ಕೇಂದ್ರ ಸರ್ಕಾರ ಸಹ ಜಗಿಯುವ ತಂಬಾಕು ನಿಷೇಧಿಸುವಂತೆ ಶಿಫಾರಸು ಮಾಡಿದ್ದರೂ ರಾಜ್ಯ ಸರ್ಕಾರ ಮಾತ್ರ ಈ ವಿಚಾರದಲ್ಲಿ ಉದಾಸೀನ ಮಾಡುತ್ತಿದೆ ಎಂದು...

ತಂಬಾಕು ನಿಷೇಧ: ಸರ್ಕಾರಕ್ಕೆ ಪ್ರಸ್ತಾವನೆ
ಆರೋಗ್ಯ ಇಲಾಖೆ ತಂಬಾಕು ನಿಷೇಧದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ನೀಡಿದೆ ಎಂದು ಆಗೋಗ್ಯ ಸಚಿವ ಖಾದರ್ ಸೋಮವಾರ...

