ತಂಬಾಕು ಬೆಳೆ

ತಂಬಾಕು ಬೆಳೆಗಾರರ ಹಿತಾಸಕ್ತಿ ರಕ್ಷಿಸಲು ಕೇಂದ್ರ ಬದ್ಧ; ಉತ್ಪನ್ನಗಳನ್ನು ಲಾಭದಾಯಕ ಬೆಲೆಗೆ ಖರೀದಿಸಿ: HD ಕುಮಾರಸ್ವಾಮಿ
ತಂಬಾಕು ಉತ್ಪನ್ನಗಳಿಗೆ ವಿಧಿಸಲಾಗುತ್ತಿರುವ ತೆರಿಗೆ ಕುರಿತು ದೂರುಗಳಿದ್ದಲ್ಲಿ ಅದನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರೆ ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತಂದು ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಆದರೆ ತೆರಿಗೆಯ ನೆಪದಲ್ಲಿ ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ತಂಬಾಕು ಮುಕ್ತ ಕೃಷಿ ಭೂಮಿ ಹೊಂದುವ ಗುರಿ: ಆರ್‌ಡಿಪಿಆರ್ ಜೊತೆಗೆ ಕೈಜೋಡಿಸಿ ಕೆಎಸ್‌ಟಿಸಿಸಿ
ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿ ಮಾಡುವ ಗುರಿ ಮುಟ್ಟುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ.

