ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ತಂಬಾಕು ವಿರೋಧಿ ಸಂದೇಶಗಳನ್ನು ಶೀಘ್ರದಲ್ಲೇ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲೂ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಸಂಬಂಧ ಆರೋಗ್ಯ ಸಚಿವಾಲಯವು ಸಂಬಂಧಿಸಿದ...