ದೇಶCEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ
ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಬೇಕು. ಅವರು ಸಿಇಸಿ ಆಗಲು ಅನ್ ಫಿಟ್ ಎಂದು ತೃಣಮೂಲ ಕಾಂಗ್ರೆಸ್(AITC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.