ದೇಶಜಮ್ಮು-ಕಾಶ್ಮೀರ :ರಾಜ್ಯಪಾಲರ ಆಡಳಿತದಲ್ಲಿ ತಗ್ಗಿದ ಉಗ್ರರ ಹಿಂಸಾಚಾರ ಪ್ರಕರಣ- ಕೇಂದ್ರ ಗೃಹ ಸಚಿವಾಲಯ
ಜಮ್ಮು -ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಂಡ ನಂತರ ಉಗ್ರರ ಹಿಂಸಾಚಾರ ಪ್ರಕರಣಗಳು ಕಡಿಮೆಯಾಗಿವೆ ಆದರೆ, ಕಲ್ಲು ತೂರಾಟದಂತಹ ಘಟನೆಗಳು ಸ್ವಲ್ಪ ಹೆಚ್ಚಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಮಾಹಿತಿಯಲ್ಲಿ ತಿಳಿಸಿದೆ.