ದೇಶದೆಹಲಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ, ತಗ್ಗು ಪ್ರದೇಶಗಳು ಜಲಾವೃತ!
ದೇಶದ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಿಂಟೊ ಬ್ರಿಗೇಡ್, ಮೂಲ್ಚಂದ್ ಅಂಡರ್ ಪಾಸ್, ಐಟಿಒ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ವಾಹನ ಸವಾರರಿಗೆ, ಜನರಿಗೆ ತೀವ್ರ ತೊಂದರೆಯುಂಟಾಗಿದೆ.