ಕ್ರೀಡೆಏಷ್ಯನ್ ಗೇಮ್ಸ್ 2023: ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.