ರಾಜ್ಯಬಾಣಂತಿಯರ ಸಾವು: ವರದಿ ಆಧಾರದ ಮೇಲೆ ತಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.