ತಡೆಯಾಜ್ಞೆ

ಮಾಜಿ ಸಂಸದ ಡಿ.ಕೆ ಸುರೇಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ರಾಜ್ಯ

ಮಾಜಿ ಸಂಸದ ಡಿ.ಕೆ ಸುರೇಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಚಾರಣೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದ್ದಾರೆ. ಈ ವಿಷಯವನ್ನು ವಿಚಾರಣೆಗಾಗಿ ಜನವರಿ ಮೂರನೇ ವಾರಕ್ಕೆ ಮುಂದೂಡಲಾಗಿದೆ.

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ ದರ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ರಾಜ್ಯ

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ ದರ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

ವಂಚನೆ ಪ್ರಕರಣ: ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ವಿರುದ್ಧದ ವಾರಂಟ್‌ಗೆ ಹೈಕೋರ್ಟ್‌ ತಡೆ
ರಾಜ್ಯ

ವಂಚನೆ ಪ್ರಕರಣ: ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ವಿರುದ್ಧದ ವಾರಂಟ್‌ಗೆ ಹೈಕೋರ್ಟ್‌ ತಡೆ

‘ರಾಬಿನ್‌ ಉತ್ತಪ್ಪ ಅವರು, ಸೆಂಟಾರಸ್‌ ಲೈಫ್‌ ಸ್ಟೈಲ್‌ ಬ್ರ್ಯಾಂಡ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಸಹ ಪಾಲುದಾರರಾಗಿದ್ದರು. ಆದರೆ, 2020ರಲ್ಲಿಯೇ ಅವರು ತಮ್ಮ ಪಾಲುದಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಮುಂಬೈ: ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಕ್ಯಾಂಪಸ್‌ನೊಳಗೆ 'ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್' ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ.

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ರಾಜ್ಯ

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ಪವರ್ ಟಿವಿ ಎಂಬ ಕನ್ನಡ ಸುದ್ದಿ ವಾಹಿನಿಯ ಪ್ರಸಾರಕ್ಕೆ ನಿರ್ಬಂಧ ವಿಧಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರವರೆಗೆ ಸೋಮವಾರ ವಿಸ್ತರಿಸಿದೆ.

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ರಾಜ್ಯ

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು.

ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮಿ
ರಾಜ್ಯ

ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!
ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ!
ದೇಶ

ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ!

ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಕಾರಣ ಇದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ ಎಂದು ಹೇಳಿದೆ.