ಸಿನಿಮಾ ಸುದ್ದಿಕೆಜಿಎಫ್ -2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ನಿಂದ ತಡೆಯಾಜ್ಞೆ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರೀಕರಣಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಕೆಜಿಎಫ್ -1 ಮುಂದುವರೆದ ಭಾಗದ ಚಿತ್ರೀಕರಣಕ್ಕೆ ಜಿಲ್ಲೆಯ ಕೆಜಿಎಫ್ ಸಿವಿಲ್ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ.