ರಾಜಕೀಯಪಕ್ಷದ ತತ್ವ-ಸಿದ್ಧಾಂತದ ವಿರುದ್ಧ ಇದ್ರೆ ಪಾರ್ಟಿಯಿಂದ ಡಿಕೆಶಿ ಸಸ್ಪೆಂಡ್ ಮಾಡಿ ಬಿಡಿ: 'ಕೈ' ನಾಯಕರಿಗೆ ಶೆಟ್ಟರ್ ಸಲಹೆ
ಕುಂಭ ಮೇಳಕ್ಕೆ ಹೋಗಿರೋದು, ಕೊಯಮತ್ತೂರಿಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ, ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ, ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ