ಸಿನಿಮಾ ಸುದ್ದಿಹೊಸ ಚಿಗುರು ಹಳೇ ಬೇರು ಸಮ್ಮಿಶ್ರಣವೇ 'ತದ್ವಿರುದ್ಧ': ಸುಚೇಂದ್ರ ಪ್ರಸಾದ್
ಇದೊಂದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾದರೂ ಕ್ರೌರ್ಯವನ್ನು ವೈಭವೀಕರಿಸಿಲ್ಲ. ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಸೇರಿದಂತೆ ಐದು ಮುಖ್ಯಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ.