ಸಿನಿಮಾ ಸುದ್ದಿ'ತನಾತನಿ ಸಂಸತ್ತು' ಫೋಟೋದೊಂದಿಗೆ ಮತ್ತೆ ಪ್ರಕಾಶ್ ರಾಜ್ ಟ್ವೀಟ್!
ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ್ ಸ್ಟಾಲಿನ್ ನೀಡಿರುವ ಹೇಳಿಕೆಗೆ ಬೆಂಬಲಿಸುವ ನಿಟ್ಟಿನಲ್ಲಿ ನಿನ್ನೆಯಷ್ಟೇ ಸನಾತನಿಗಳನ್ನು 'ತನಾತನಿಗಳು' ಎಂದು ಗೇಲಿ ಮಾಡಿದ್ದ ನಟ ಪ್ರಕಾಶ್ ರಾಜ್ ಇಂದು ಮತ್ತೊಂದು ವಿವಾದಿತ ಟ್ವೀಟ್ ಮಾಡಿದ್ದಾರೆ.