ತನಿಖಾ ಆಯೋಗ

ಕೋವಿಡ್ ಹೆಸರಲ್ಲಿ ಬಿಜೆಪಿ ಅಕ್ರಮ: ತನಿಖಾ ಆಯೋಗಕ್ಕೆ ಯತ್ನಾಳ್ ದಾಖಲೆ ನೀಡಲಿ ಎಂದ ಸಿಎಂ ಸಿದ್ದರಾಮಯ್ಯ
ಕೋವಿಡ್ ಹೆಸರಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೂ.40 ಸಾವಿರ ಕೋಟಿ ಅಕ್ರಮ ನಡೆಸಿದೆ ಎಂದು ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತನಿಖಾ ಆಯೋಗಕ್ಕೆ ಈ ಕುರಿತು ದಾಖಲೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಮುಂಬೈ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ 25 ಸಾವಿರ ರೂ ದಂಡ
ಮುಂಬೈ ನ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ತನಿಖಾ ಆಯೋಗ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಜಯಾ ವಿರುದ್ಧ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಸಂಚು: ತನಿಖಾ ಆಯೋಗ ಆರೋಪ
ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ...

ಆತ್ಮಹತ್ಯೆ ಮಾಡಿಕೊಂಡಿದ್ದ ರೋಹಿತ್ ವೇಮುಲ ದಲಿತನಲ್ಲ: ತನಿಖಾ ಆಯೋಗ
ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ...

