ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಮತ್ತೆ ಸಂತ್ರಸ್ತ ವಿದ್ಯಾರ್ಥಿನಿಯನ್ನು ಭೇಟಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ...