ತನಿಖಾಧಿಕಾರಿ

MUDA ಹಗರಣ: ತನಿಖಾ ಅಧಿಕಾರಿ ಬದಲಾವಣೆಗೆ ಸ್ನೇಹಮಯಿ ಕೃಷ್ಣ ಮನವಿ
ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಈ ಹಿಂದೆಯೇ ಕಾಲಾವಕಾಶ ಕೋರಿದ್ದ ಪೊಲೀಸರು ಇದೀಗ ಮತ್ತೊಮ್ಮೆ ವರದಿ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

KKRDB ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ
ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರಿಗೆ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತನಿಖಾಧಿಕಾರಿ ಬದಲಾವಣೆ!
ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ತನಿಖಾಧಿಕಾರಿ, ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರಮಕ್ಕೆ ಎನ್ಐಎ ವಿಶೇಷ ನ್ಯಾಯಾಲಯ ಮೆಚ್ಚುಗೆ!
ಯಾವುದೇ ಅನುಮಾನಗಳು ಉಳಿಯದಂತೆ ಪ್ರಕರಣವೊಂದನ್ನು ಸಾಬೀತುಪಡಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಅಭಿಯೋಜಕರ ಶ್ರಮಕ್ಕೆ ನ್ಯಾಯಾಲಯಗಳು ಬಹಿರಂಗವಾಗಿ ಮೆಚ್ಚುಗೆ ವ್ಯಕ್ತಪಡಿಸುವುದು ಅಪರೂಪ.

ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕ
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

'ಸೌಜನ್ಯ ಅತ್ಯಾಚಾರ- ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆದಿಲ್ಲ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೂಕ್ತ'
ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ನಂತರ, ಪ್ರಕರಣ ಸರಿಯಾದ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?
ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎಚ್.ಎನ್. ಧರ್ಮೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನಿಗೆ ಬುಕ್ಕಿ ಜೊತೆ ಸಂಪರ್ಕ, ಬಿರುಗಾಳಿ ಎಬ್ಬಿಸಿದೆ ತನಿಖಾಧಿಕಾರಿ ಹೇಳಿಕೆ!
2011ರ ಏಕದಿನ ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಅಗ್ರಗ ಆಟಗಾರನೊಬ್ಬ 2008-09ರಲ್ಲಿ ಬುಕ್ಕಿ ಜತೆ ಸಂಪರ್ಕ ಹೊಂದಿದ್ದರು ಎಂದು ಮಿಶ್ರಾ ಹೇಳಿದ್ದಾರೆ...

'ವಿೃಥ್ರಾ' ಚಿತ್ರದಲ್ಲಿ ತನಿಖಾಧಿಕಾರಿಯಾಗಿ ರಶ್ಮಿಕಾ ಮಂದಣ್ಣ!
ಸ್ಯಾಂಡಲ್'ವುಡ್'ನ ಹಾಲುಗೆನ್ನೆಯ ಚೆಲುವೆ, ಬಹ ರಶ್ಮೀಕಾ ಮಂದಣ್ಣ ಅವರು 'ವಿೃಥ್ರಾ' ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಪ್ರಮೋಶನ್ ಪಡೆದಿದ್ದಾರೆ.

