ದೇಶಕನ್ಹಯ್ಯ ದೇಶದ್ರೋಹಿ ಎಂದು ಹೇಳಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ: ತನಿಖೆ ಸಂಸ್ಥೆ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹಿ ಪ್ರಕರಣ ಹೂಡಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಲು ತನಿಖಾ ಸಂಸ್ಥೆ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...