ತನಿಖೆಗೆ ಆಗ್ರಹ

ಪಹಲ್ಗಾಮ್ ಉಗ್ರ ದಾಳಿ ಖಂಡಿಸಿ ಸಚಿವ ಸಂಪುಟ ನಿರ್ಣಯ ಅಂಗೀಕಾರ; ಗುಪ್ತಚರ ಇಲಾಖೆ ವೈಫಲ್ಯ, ತನಿಖೆಗೆ ಆಗ್ರಹ
ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ.

ಆ ಸಚಿವರಿಗೆ 2 ಬಾರಿ ಹನಿ ಟ್ರ್ಯಾಪ್ ಗೆ ಯತ್ನ: ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ!
ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ.

NEET ಪರೀಕ್ಷೆಯಲ್ಲಿ 'ಅಕ್ರಮ': ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಎನ್‌ಇಟಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

