ರಾಜ್ಯವಕೀಲೆ ಜೀವಾ ಆತ್ಮಹತ್ಯೆ: DySP ವಿರುದ್ಧ ಕೇಸ್ ದಾಖಲು; ಸಿಸಿಬಿ ತನಿಖೆಗೆ ಪೊಲೀಸ್ ಆಯುಕ್ತ ಆದೇಶ
ರಾಘವೇಂದ್ರ ಲೇಔಟ್ ನ ಮನೆಯಲ್ಲಿ ನವೆಂಬರ್ 22 ರಂದು ಆತ್ಮಹತ್ಯೆಗೆ ಶರಣಾಗಿದ್ದ ವಕೀಲೆ ಜೀವಾ ಬರೆದಿಟ್ಟಿದ್ದ ಡೆತ್ ನೋಟ್ ಆಧಾರದ ಮೇಲೆ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.