ದೇಶHathras stampede: ಘಟನೆಯ ತನಿಖೆ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಮಿತಿಯನ್ನು ನೇಮಿಸಲು ಸುಪ್ರೀಂ ಕೋರ್ಟ್ ನಲ್ಲಿ PIL
ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಸೂಚಿಸಲು ಮತ್ತು ರೂಪಿಸಲು ಸಮಿತಿಗೆ ನಿರ್ದೇಶನ ನೀಡುವಂತೆ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.