ತನಿಶಾ ಕುಪ್ಪಂಡ
ನಟ ಕೋಮಲ್, ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ ನಟನೆಯ 'ಕೋಣ' ಬಿಡುಗಡೆ ದಿನಾಂಕ ಫಿಕ್ಸ್!
ತನಿಶಾ ಕುಪ್ಪಂಡ ನೇತೃತ್ವದ ಕುಪ್ಪಂಡಾಸ್ ಪ್ರೊಡಕ್ಷನ್ಸ್‌ನ ಕಾರ್ತಿಕ್ ಕಿರಣ್ ಸಂಕಪಾಲ್ ಮತ್ತು ರವಿ ಕಿರಣ್ ಎನ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸೂರ್ಯನ್ ಸಹ-ನಿರ್ಮಾಪಕರಾಗಿದ್ದಾರೆ.

ಮಾಲಾಶ್ರೀ, ಬಿಗ್‌ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ, ಕಿಶನ್ ನಟನೆಯ Pen Drive ಬಿಡುಗಡೆಗೆ ದಿನಾಂಕ ನಿಗದಿ
ಚಿತ್ರದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ.

'ಪೆನ್ ಡ್ರೈವ್' ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಪೊಲೀಸ್ ಅಧಿಕಾರಿಯಾಗಿ ನಟಿ ಮಾಲಾಶ್ರೀ ಎಂಟ್ರಿ!
ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್ ಸಂಗೀತ ಸಂಯೋಜಿಸಿದ್ದು, ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದ ಯೂಟ್ಯೂಬರ್ ನ ತರಾಟೆಗೆ ತೆಗೆದುಕೊಂಡ 'ಪೆಂಟಗನ್' ನಟಿ 'ತನಿಷಾ ಕುಪ್ಪಂಡ'
ಸಂದರ್ಶನದ ವೇಳೆ 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದು ಕೇಳಿದ ಯೂಟ್ಯೂಬರ್ ಒಬ್ಬರನ್ನು 'ಪೆಂಟಗನ್' ಚಿತ್ರದ ನಟಿ ತನಿಷಾ ಕುಪ್ಪಂಡ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

