ದೇಶತನ್ನ ಅಧೀನ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ನೌಕರರ ಭವಿಷ್ಯನಿಧಿ ಸಂಸ್ಥೆ ಮನವಿ
ಕೊರೋನಾ ವೈರಸ್ನ ಹರಡುವಿಕೆ ತಡೆಯುವ ದೃಷ್ಟಿಯಿಂದ ತನ್ನ ಅಧೀನದ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ಮನವಿ ಮಾಡಿರುವ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ), ಪರ್ಯಾಯ ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.