2008 ರಲ್ಲಿ ಭಾರತದ 19 ವರ್ಷದೊಳಗಿನವರ ವಿಶ್ವಕಪ್ ವಿಜೇತ ತಂಡದ ಬಾಗವಾಗಿದ್ದ ಎಡಗೈ ಬ್ಯಾಟ್ಸ್ಮನ್ ತನ್ಮಯ್ ಶ್ರೀವಾಸ್ತವಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.