ತಪಸ್ವಿನಿ ಪೂಣಚ್ಚ

ಗ್ಲಾಮರಸ್ ಫೋಟೊಗಳ ಮೂಲಕ ನಾನು ಎಲ್ಲರ ಗಮನ ಸೆಳೆಯಲು ಬಯಸಲ್ಲ: 'ಗಜರಾಮ' ನಟಿ ತಪಸ್ವಿನಿ ಪೂಣಚ್ಚ
ಚಿತ್ರದಲ್ಲಿ ರಾಜವರ್ದನ್ ಮತ್ತು ದೀಪಕ್ ನಾಯಕರಾಗಿ ಕಾಣಿಸಿಕೊಂಡಿದ್ದು, ಕಬೀರ್ ಸಿಂಗ್ ದುಹಾನ್ ಖಳನಾಯಕನಾಗಿ ನಟಿಸಿದ್ದಾರೆ.
ಗಜರಾಮ ಮೂಲಕ 2ನೇ ಚಿತ್ರಕ್ಕೆ ತಪಸ್ವಿನಿ ಪೂಣಚ್ಚ ನಾಯಕಿ
ಹರಿಕಥೆ ಅಲ್ಲ ಗಿರಿಕಥೆಯ ಜೂನಿಯರ್ ಮೋನಾಲಿಸಾ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟ ರಾಜವರ್ಧನ್ ರ ಮುಂದಿನ ‘ಗಜರಾಮ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ರಾಜವರ್ಧನ್ ರ 'ಗಜರಾಮ'ನಿಗೆ ತಪಸ್ವಿನಿ ಪೂಣಚ್ಚ ನಾಯಕಿ!
ಬಿಚ್ಚುಗತ್ತಿಯ ಮೂಲಕ ಸ್ಯಾಂಡಲ್‌ವುಡ್ ಸಿನಿರಸಿಕರ ಮನಗೆದ್ದಿದ್ದ ನಟ ರಾಜವರ್ಧನ್ ರ ಮುಂದಿನ ಚಿತ್ರ ‘ಗಜರಾಮ’ ಸೆಟ್ಟೇರಿದ್ದು, ಈ ಚಿತ್ರದ ನಾಯಕಿಯಾಗಿ ಹರಿಕಥೆ ಅಲ್ಲ ಗಿರಿಕಥೆ ಖ್ಯಾತಿಯ ತಪಸ್ವಿನಿ ಪೂಣಚ್ಚ ಆಯ್ಕೆಯಾಗಿದ್ದಾರೆ.

ರಿಷಬ್ ಶೆಟ್ಟಿ ನಟನೆಯ 'ಹರಿಕಥೆ ಅಲ್ಲ ಗಿರಿಕಥೆ'ಯಲ್ಲಿ ತಪಸ್ವಿನಿ ಪೂಣಚ್ಚ ಮತ್ತು ರಚನಾ ಇಂದರ್!
ಹರಿಕಥೆ ಅಲ್ಲ ಗಿರಿಕಥೆ ಹಾಸ್ಯ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ತಪಸ್ವಿನಿ ಪೂಣಚ್ಚ ಮತ್ತು ರಚನಾ ಇಂದರ್ ಕಾಣಿಸಿಕೊಂಡಿದ್ದಾರೆ. ಸಂದೇಶ್ ಪ್ರೊಡಕ್ಷನ್‌ನಿಂದ ನಿರ್ಮಿಸಲ್ಪಟ್ಟ ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ಅವರ ನಿರ್ದೇಶನದ ಸಿನಿಮಾ ಜೂನ್ 23 ರಂದು ರಿಲೀಸ್ ಆಗಲಿದೆ.

