ತಪಾಸಣೆ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಎಲ್ಲಾ ತಪಾಸಣೆಗಳಲ್ಲಿ ಪಾಸ್ ಆಗಿತ್ತು; ಸಾರಿಗೆ ಆಯುಕ್ತರು
ಸೀಬರ್ಡ್ ಟೂರಿಸ್ಟ್ ಗೆ ಸೇರಿದ ಬಸ್, ನವೆಂಬರ್ 12 ರಂದು ಇಲಾಖೆ ನಡೆಸಿದ ಅನಿರೀಕ್ಷಿತ ತಪಾಸಣೆಯಲ್ಲಿ ಪಾಸ್ ಆಗಿತ್ತು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಎ.ಎಂ. ತಿಳಿಸಿದ್ದಾರೆ.

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ: 36 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲು; ಪೋಷಕರು ಕಳವಳ
ಶಾಲಾ ಬಸ್ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಕ್ಟೋಬರ್ 24ರಂದು ನಗರದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಒಟ್ಟು 5,881 ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಿದ್ದಾರೆ.

ಸಾರಿಗೆ ನಿಯಮ ಉಲ್ಲಂಘನೆ: ಪರಿಣಾಮಕಾರಿ ತಪಾಸಣೆಗೆ RTO ಗೆ 40 ಹೊಸ ವಾಹನಗಳ ಹಸ್ತಾಂತರ
ರಾಜ್ಯದಲ್ಲಿ ಮೇ ಅಂತ್ಯದವರೆಗೆ ಒಟ್ಟು 3.37 ಕೋಟಿ ವಾಹನಗಳ ನೋಂದಣಿಯಾಗಿವೆ. ಅದರಲ್ಲಿ 1.24 ಕೋಟಿ ಬೆಂಗಳೂರು ನಗರದಲ್ಲಿಯೇ ಇವೆ.

17 ಅಧಿಕಾರಿಗಳ ಮೇಲೆ ಲೋಕಾಯುಕ್ತ ಭರ್ಜರಿ ದಾಳಿ: 35 ಕೋಟಿ ರೂ. ಆಸ್ತಿ ಪತ್ತೆ
ಭ್ರಷ್ಟ ಅಧಿಕಾರಿಗಳ ವಿರುದ್ಧ ತಮ್ಮ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಸೋಮವಾರ ಏಕಕಾಲದಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ 11 ಜಿಲ್ಲೆಯಲ್ಲಿನ 17 ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಸಂಬಂಧಿಕರ ನಿವಾಸ ಸೇರಿ 69 ಕಡೆ ದಾಳಿ ಮಾಡಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: 81 ಆರ್ಥಿಕ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ, ಅಕ್ರಮ ತಡೆಗೆ ನಗರದಲ್ಲಿ ಮೊಬೈಲ್ ಸ್ಕ್ವಾಡ್ ನಿಯೋಜನೆ
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಅಮೇರಿಕಾದಲ್ಲಿ ಸೋಂಕಿಗೆ ಕಾರಣವಾದ ಐ ಡ್ರಾಪ್ಸ್ ಉತ್ಪನ್ನ ಸ್ಥಗಿತಗೊಳಿಸಿದ ಚೆನ್ನೈ ಮೂಲದ ಸಂಸ್ಥೆ
ಚೆನ್ನೈ ಮೂಲದ ಗ್ಲೋಬಲ್ ಫಾರ್ಮಾ ಹೆಲ್ತ್‌ಕೇರ್ ಫಾರ್ಮಾಸ್ಯುಟಿಕಲ್ ಕಂಪನಿ ಅಮೆರಿಕದ ಮಾರುಕಟ್ಟೆಯಿಂದ ಕಣ್ಣಿನ ಡ್ರಾಪ್ಸ್ ನ್ನು ಸ್ಥಗಿತಗೊಳಿಸಿದೆ.

ಡ್ರಿಂಕ್ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ
ಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ.

ಬೋಟ್ಸ್ವಾನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ರಾಜ್ಯದಲ್ಲಿ ಕಠಿಣ ತಪಾಸಣೆ
ಬೋಟ್ಸ್ವಾನಾ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ವಿದೇಶಿ ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಅಧ್ಯಕ್ಷ ಬೈಡನ್ ಗೆ ಅನಾರೋಗ್ಯ: ಅಮೆರಿಕ ಇತಿಹಾಸದಲ್ಲಿ ಮೊದಲ ಬಾರಿ ಅಲ್ಪ ಹೊತ್ತಿಗೆ ಅಧ್ಯಕ್ಷ ಹುದ್ದೆ ಅಲಂಕರಿಸುತ್ತಿರುವ ಮಹಿಳೆ ಕಮಲಾ ಹ್ಯಾರಿಸ್!
ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರು ಶ್ವೇತಭವನ ವೈದ್ಯರಿಂದ ಸಮಗ್ರವಾಗಿ ವಾಡಿಕೆಯ ತಪಾಸಣೆಗೆ ಒಳಗಾದರು. ಈ ಸಮಯದಲ್ಲಿ ಅವರ ಅಧಿಕಾರವನ್ನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ವರ್ಗಾಯಿಸಲಾಯಿತು.

