ದೇಶವರುಣ್ ಗಾಂಧಿಗೆ ಕೈ ತಪ್ಪಿದ ಬಿಜೆಪಿ ಟಿಕೆಟ್, ಕಾಂಗ್ರೆಸ್ ಸೇರಲು ಆಹ್ವಾನ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಿಲಿಭಿತ್ನ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದ ನಂತರ, ಅವರು ಕಾಂಗ್ರೆಸ್ ಸೇರುವಂತೆ ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಮಂಗಳವಾರ ಆಹ್ವಾನ ನೀಡಿದ್ದಾರೆ.