ಮೇಕಪ್ ಆರ್ಟಿಸ್ಟ್ ಆಗಿರುವ ಶ್ವೇತಾ ರೆಡ್ಡಿ ಕಾಂತಾರ ದೈವದ ವಿಡಿಯೋವನ್ನು ಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಪೋಸ್ಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.