ದೇಶಕೇಂದ್ರದ ತಪ್ಪು ನಿರ್ಧಾರಗಳಿಂದ ಕೋವಿಡ್ 2ನೇ ಅಲೆಯಲ್ಲಿ 50 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿ
ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.